In a big set-back, BJP lost both the Loksabha seat in UP including Gorakhpur, where the CM Yogi Adityanath hails from. In a forthcoming Karnataka assembly election, because of Gorakhpur defeat, CM Yogi Adityanath becomes food for opponents. <br /> <br />ಗೆದ್ದೇ ಗೆಲ್ಲುತ್ತೇನೆ ಎನ್ನುವ ಅತಿಯಾದ ಆತ್ಮವಿಶ್ವಾಸದ ಫಲವೇ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿನಿಧಿಸುವ ಗೋರಖಪುರ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿಗಾದ ಸೋಲು, ಇದನ್ನು ಯೋಗಿ ಒಪ್ಪಿಕೊಂಡಿದ್ದಾರೆ ಕೂಡಾ.. <br />