Heavy rains lashed out in Bengaluru, Coastal and Interior Karnataka on Thursday, March 15, 2018. Water Logging at many places. <br /> <br /> <br />ಬಿಸಿಲಿನ ಝಳಕ್ಕೆ ಬಳಲಿ ಬೆಂಡಾಗಿದ್ದ ಬೆಂಗಳೂರು ನಗರವಾಸಿಗಳು ಮತ್ತು ರಾಜ್ಯದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ನಗರ, ಕರ್ನಾಟಕದ ಕರಾವಳಿ ತೀರ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. <br />