Karnataka BJP has finalized first list of candidates for 2018 Karnataka assembly elections. List may announced after Ram Navami festival. <br /> <br />2018ರ ವಿಧಾನಸಭೆ ಚುನಾವಣೆಗೆ ಕರ್ನಾಟಕ ಬಿಜೆಪಿ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಬಹತೇಕ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ. ಹೊಸದಾಗಿ ಪಕ್ಷಕ್ಕೆ ಸೇರಿದ ಕೆಲವು ನಾಯಕರಿಗೂ ಟಿಕೆಟ್ ಹಂಚಿಕೆ ಮಾಡಲಾಗಿದೆ.