Ninasam Sathish starrer Kannada Movie 'Ayogya' teaser is out. <br />ಯುಗಾದಿ ಹಬ್ಬದ ಪ್ರಯುಕ್ತ ಕನ್ನಡಿಗರಿಗೆ 'ಅಯೋಗ್ಯ' ಚಿತ್ರತಂಡ ಉಡುಗೊರೆ ನೀಡಿದೆ. ಸತೀಶ್ ನೀನಾಸಂ ಹಾಗೂ ರಚಿತಾ ರಾಮ್ ಅಭಿನಯದ 'ಅಯೋಗ್ಯ' ಚಿತ್ರದ ಟೀಸರ್ ಇವತ್ತು ಅಂದ್ರೆ ಯುಗಾದಿ ಹಬ್ಬದ ಶುಭ ಸಂದರ್ಭದಂದು ಬಿಡುಗಡೆ ಆಗಿದೆ. <br />