AICC president Rahul Gandhi shared 7 points formula for Karnataka assembly election 2018 success. Karnataka assembly election schedule may announced in the end of March. <br /> <br /> <br />ಕರ್ನಾಟಕದ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಮತ್ತು ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ. ರಾಜ್ಯದಲ್ಲಿ ಪುನಃ ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್ 7 ಸೂತ್ರಗಳನ್ನು ಸಿದ್ಧಪಡಿಸಿದೆ. ಇದನ್ನು ಪಾಲಿಸುವಂತೆ ರಾಜ್ಯದ ನಾಯಕರಿಗೆ ಸೂಚನೆ ನೀಡಿದೆ. <br />