Surprise Me!

ಬಹು ಅಂಗಾಂಗ ವೈಫಲ್ಯದಿಂದ ಶಶಿಕಲಾ ಪತಿ ನಟರಾಜನ್ ನಿಧನ | Oneindia Kannada

2018-03-20 712 Dailymotion

ಜೈಲಿನಲ್ಲಿರುವ ಎಐಎಡಿಎಂಕೆ ನಾಯಕಿ ವಿ ಕೆ ಶಶಿಕಲಾ ಅವರ ಪತಿ ಎಂ.ನಟರಾಜನ್ ಮಾರುತಪ್ಪ(75) ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಚೆನ್ನೈನ ಗ್ಲೆನಿಗ್ಲಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. <br /> VK Sasikala's husband Natarajan Maruthappa passes away at the age of 75 due to multiple organ failure says Gleneagles Global Health City, Chennai.

Buy Now on CodeCanyon