ಉತ್ತರ ಕರ್ನಾಟಕ ಮತ್ತು ಮುಂಬೈ ಕರ್ನಾಟಕ ಭಾಗದಲ್ಲಿ ಯಶಸ್ವೀ ಜನಾಶೀರ್ವಾದ ಯಾತ್ರೆ ನಡೆಸಿದ್ದ ಕಾಂಗ್ರೆಸ್ ಈಗ ಕರಾವಳಿಯತ್ತ ಗಮನ ಹರಿಸಿದೆ. ಕರಾವಳಿಯಲ್ಲಿ ಚುನಾವಣಾ ಪ್ರಚಾರದ ಭಾಗವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದಿನಿಂದ ಪ್ರವಾಸ ಕೈಗೊಳ್ಳಲಿದ್ದಾರೆ. <br /> The AICC president Rahul Gandhi is visiting Dakshina Kannada district on march 20. During his visit Rahul Gandhi will going to Temple, Church and Dargha in Mangaluru.
