AICC President Rahul Gandhi visiting Dakshina Kannada, Udupi, Chikkamagaluru and Hassan district on March 20,21. Rahul not visiting to Udupi Krishna Mutt, is it because of CM Siddaramaiah? <br />ನಾಳೆ (ಮಾ 20) ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಸುತ್ತಿನ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಮಾರ್ಚ್ 20, 21ರಂದು ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲಾ ಪ್ರವಾಸದಲ್ಲಿ ಹಲವು ಕಾರ್ಯಕ್ರಮ, ಸಂವಾದಗಳಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. <br />