Narendra Modi led union government has granted Scheduled Tribe status to Valmiki Nayaka and Talavara community in Karnataka. BJP President BS Yeddyurappa hailed MP B Sriramulu's effort about this issue and thanked Modi. <br /> <br /> <br />"ನಾಯಕ ಸಮುದಾಯದ ಪರಿವಾರ ಮತ್ತು ತಳವಾರರನ್ನು ಪರಿಶಿಷ್ಟ ಪ0ಗಡಕ್ಕೆ ಸೇರಿಸಲು ಒಪ್ಪಿದ ನರೇ0ದ್ರ ಮೋದಿ ಸರ್ಕಾರಕ್ಕೆ ನನ್ನ ಧನ್ಯವಾದಗಳು", ಸಂಸದ ಶ್ರೀರಾಮುಲು ಅವರ ಸತತ ಪ್ರಯತ್ನ ಇಲ್ಲಿ ಸ್ಮರಣೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. <br />