BJP national president Amit Shah will visit Karnataka on March 26 and 27, 2018. During his two days of tour he will visits several Lingayat mutts. <br /> ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಯಾವ ರಾಜಕೀಯ ಪಕ್ಷಕ್ಕೆ ಹೆಚ್ಚಿನ ಲಾಭವಾಗಲಿದೆ?. ರಾಜ್ಯದಲ್ಲಿ ಈ ಕುರಿತು ಚರ್ಚೆ ನಡೆಯುತ್ತಿದೆ. ಬಿಜೆಪಿ ನಾಯಕರು ಈ ವಿಚಾರದಲ್ಲಿ ಮೌನಕ್ಕೆ ಶರಣಾಗಿದ್ದಾರೆ. <br />
