BJP state president BS Yeddyurappa alleges 25 crore kickback against minister MB Patil in Tumakuru on Friday. And also express confidence of winning Rajeev Chandrasekhar in Rajya Sabha election. <br /> <br /> ರಾಜ್ಯಸಭಾ ಚುನಾವಣೆಯಲ್ಲಿ 50ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ. ಹಾಗಾಗಿ ನಮ್ಮ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರು ಗೆಲುವು ಸಾಧಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ಇಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.