Karnataka Assembly elections 2018: In a bid to prevent a split in the Lingayat votes in Karnataka, BJP chief, Amit Shah will meet with the seers in the state. Shah would meet with Shivakumar Swamiji, a prominent spiritual leader of the Lingayat community. <br /> <br /> ಕರ್ನಾಟದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡುತ್ತಿದ್ದಂತೆಯೇ ವಿಧಾನಸಭಾ ಚುನಾವಣೆಯ ಲೆಕ್ಕಾಚಾರಗಳೂ ಬುಡಮೇಲಾಗಿವೆಯಾ..? ಚುನಾವಣೆಗೆ ಕೆಲವು ವಾರಗಳಿರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಉರುಳಿಸಿದ ದಾಳ ಸ್ವತಃ ಅಮಿತ್ ಶಾರನ್ನೂ ಕಂಗಾಲು ಮಾಡಿದೆಯಾ? ಅಷ್ಟಿಲ್ಲದಿದ್ದರೆ ಹೀಗೆ ತರಾತುರಿಯಲ್ಲಿ ರಾಜ್ಯದ ಲಿಂಗಾಯತ ಮಠಗಳಿಗೆ ಭೇಟಿ ನೀಡುವುದಕ್ಕೆ ಶಾ ದೌಡಾಯಿಸುತ್ತಿದ್ದರೆ..?