JD(S) supremo H.D.Deve Gowda alleged that, AICC president Rahul Gandhi has no political awareness. Deve Gowda clarified that JD(S) will not join hands with BJP. <br />'ರಾಹುಲ್ ಗಾಂಧಿ ಅವರಿಗೆ ರಾಜಕೀಯದ ಪೂರ್ಣ ಅರಿವಿಲ್ಲ. ಇನ್ನೊಬ್ಬರು ಕಳುಹಿಸಿದ ಚೀಟಿ ಹಿಡಿದು ಮಾತನಾಡುವುದು ಅವರ ಕೆಲಸ' ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಲೇವಡಿ ಮಾಡಿದ್ದಾರೆ.