'ಸ್ಪರ್ಶ' ಹಾಗೂ 'ಮೆಜೆಸ್ಟಿಕ್'... ಕಿಚ್ಚ ಸುದೀಪ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆಗೆ ತೆರೆ ಹಂಚಿಕೊಂಡ ಮೇಲೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ರೇಖಾ ಬಣ್ಣದ ಲೋಕದಿಂದ ದೂರವೇ ಉಳಿದಿದ್ದರು. <br /> <br />'ಬಿಗ್ ಬಾಸ್'ನಲ್ಲಿ ಎರಡನೇ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡ ರೇಖಾ, 'ಶ್ರೀಕಂಠ' ಸೇರಿದಂತೆ ಕೆಲ ಸಿನಿಮಾಗಳಲ್ಲಿ ಬಣ್ಣ ಹಚ್ಚಿದರು. ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಸಕ್ರಿಯರಾಗಿರುವ ನಟಿ ರೇಖಾ, ಇದೀಗ ಚಿತ್ರ ನಿರ್ಮಾಣ ಮಾಡಲು ಮುಂದಾಗಿದ್ದಾರೆ <br />Kannada Actress Sparsha Rekha turns Producer for Kannada Film 'Demo Piece' directed by Vivek.