Surprise Me!

ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲು | Filmibeat Kannada

2018-03-26 1 Dailymotion

ಚಂದನವನದ 'ಅಭಿನಯ ಶಾರದೆ' ಜಯಂತಿ ಆರೋಗ್ಯದಲ್ಲಿ ಏರುಪೇರಾಗಿದೆ. ಅಸ್ತಮಾದಿಂದ ಬಳಲುತ್ತಿರುವ ಜಯಂತಿ ಇಂದು ಬೆಳಗ್ಗೆ ತೀವ್ರ ಅಸ್ವಸ್ಥಗೊಂಡ ಹಿನ್ನೆಲೆ, ಅವರನ್ನ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆ ಬಳಿ ಇರುವ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. <br /> Kannada Veteran Actress Jayanthi is suffering from Asthama. She has been admitted to Vikram Hospital, Bengaluru. <br />

Buy Now on CodeCanyon