'ಜಾನಿ ಮೇರಾ ನಾಮ್ ಪ್ರೀತಿ ಮೇರಾ ಕಾಮ್' ಸಿನಿಮಾದ ನಂತರ ಮತ್ತೆ ದುನಿಯಾ ವಿಜಯ್ ಹಾಗೂ ನಿರ್ದೇಶಕ ಪ್ರೀತಂ ಗುಬ್ಬಿ ಒಂದಾಗಿದ್ದರು. ಹಳೆ ಸಿನಿಮಾ ಫ್ಲೇವರ್ ನಲ್ಲಿಯೇ ಮತ್ತೊಂದು ಪಕ್ಕಾ ಕಾಮಿಡಿ ಸಿನಿಮಾ ಮೂಲಕ ಈ ಜೋಡಿ ಮತ್ತೆ ಪ್ರೇಕ್ಷಕರ ಮುಂದೆ ಬಂದು ನಿಂತಿದೆ. ದುನಿಯಾ ವಿಜಯ್ ನಟನೆಯ ಹೊಸ ಸಿನಿಮಾ 'ಜಾನಿ ಜಾನಿ ಎಸ್ ಪಪ್ಪಾ' ಚಿತ್ರ ಇದೇ ವಾರ ಬಿಡುಗಡೆಯಾಗುತ್ತಿದೆ. <br /> Kannada actor Duniya Vijay and Rachita Ram's 'Jani Jani Yes Papa' movie will be releasing on this friday.