ಸ್ಯಾಂಡಲ್ವುಡ್ ನ ಹಿರಿಯ ನಟಿ ಜಯಂತಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಅವರನ್ನ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು . 35 ವರ್ಷಗಳಿಂದ ಅಸ್ತಮಾದಿಂದ ಬಳಲುತ್ತಿದ್ದರು ಇತ್ತೀಚಿನ ದಿನಗಳಲ್ಲಿ ಉಸಿರಾಟದ ತೊಂದರೆಯು ಹೆಚ್ಚಾಗಿತ್ತು. ಆದ್ದರಿಂದ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ನಟಿಗೆ ಇಂದು ಕೂಡ ತಮ್ಮ ಎರಡನೇ ದಿನವೂ ಚಿಕಿತ್ಸೆ ಮುಂದುವರೆದಿದೆ. <br /> <br /> <br />Kannada Veteran Actress Jayanthi is suffering from Asthama. She has been admitted to Vikram Hospital, Bengaluru, Jayanti is being treated for Vikram Hospital doctors for the second day