ಐಪಿಎಲ್ ಕ್ರಿಕೆಟ್ ಆರಂಭವಾಗುತ್ತಿದೆ. 11ನೇ ಆವೃತ್ತಿಯ ಐಪಿಎಲ್ ಉದ್ಘಾಟನೆ ಏಪ್ರಿಲ್ 7 ರಂದು ಮುಂಬೈನಲ್ಲಿ ನಡೆಯಲಿದೆ. ಈ ಬಾರಿಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಿಟೌನ್ ನ ಯುವ ಕಲಾವಿದರ ದಂಡು ಭಾಗವಹಿಸಲಿದೆ ಎನ್ನಲಾಗುತ್ತಿದೆ. ರಣ್ವೀರ್ ಸಿಂಗ್, ವರುಣ್ ಧವನ್, ಪರಿಣಿತಿ ಚೋಪ್ರಾ, ಜಾಕ್ವೆಲಿನ್ ಫರ್ನಾಂಡಿಸ್ ಸೇರಿದಂತೆ ಹಲವರು ಹೆಜ್ಜೆ ಹಾಕಲಿದ್ದಾರೆ. <br /> <br />'Bajirao Mastani' star Ranveer Singh, who has always set the stage on fire with his insane energy, will be paid a whopping Rs 5 crore for 15-minute performance in IPL’s eleventh edition.