Chief minister Siddaramaiah was in Chikkaballapur for opening ceremony of Mega dairy. Due to election code of conduct he cancelled the program and came back to Bengaluru. <br /> <br /> <br />ಡೇರಿ ಉದ್ಘಾಟನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಬಳ್ಳಾಪುರಕ್ಕೆ ತೆರಳಿದ್ದರು. ಕೇಂದ್ರ ಚುನಾವಣಾ ಆಯೋಗ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸುತ್ತಿದ್ದಂತೆ ಉದ್ಘಾಟಿಸದೆ ಕಾರ್ಯಕ್ರಮವನ್ನು ವೀಕ್ಷಿಸಿ ವಾಪಸಾದರು. <br />