BJP National president Amit shah alleged that during congress administration farmers suicide increased. Its witnessed in Karnataka and Maharashtra too. <br /> <br /> <br />ದೇಶಾದ್ಯಂತ ರೈತರ ಆತ್ಮಹತ್ಯೆ ಹೆಚ್ಚುತ್ತಿದೆ ಎನ್ನುವ ಮಾತು ಸುಳ್ಳು, ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ರಾಜ್ಯದಲ್ಲಿ ಮಾತ್ರ ರೈತರ ಆತ್ಮಹತ್ಯೆ ಹೆಚ್ಚುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದೂರಿದರು. <br />