Photo of BJPs National Joint Secretary (organization) BL Santosh at party president Amit Shah big road show rally at Shivamogga on March 26 tells lot of stories. <br /> <br /> ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಶಿವಮೊಗ್ಗ ರೋಡ್ ಶೋ ಎಷ್ಟರ ಮಟ್ಟಿಗೆ ಯಶಸ್ವಿಯಾಗಿತ್ತು ಅಂದರೆ ಬಹುಷ: ಒಬ್ಬರೊನ್ನೊಬ್ಬರು ಮುನಿಸಿಕೊಂಡು ಕೂತಿದ್ದ ಯಡಿಯೂರಪ್ಪ ಮತ್ತು ಈಶ್ವರಪ್ಪನವರೂ ಅಂದುಕೊಂಡಿದ್ದರೋ ಇಲ್ಲವೋ ಅಷ್ಟರಮಟ್ಟಿಗೆ ಯಶಸ್ವಿಯಾಗಿತ್ತು.