Karnataka state children's rights commission chairman Kripa Alva has warned private schools that the institutions should not collect the excess fees from students who got admission under RTI act. <br /> <br /> ಆರ್‌ಟಿಇ ಅಡಿಯಲ್ಲಿ ದಾಖಲಾದ ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ಪಡೆಯುವ ಖಾಸಗಿ ಮತ್ತು ಅನುದಾನ ರಹಿತ ಶಾಲೆಗಳ ವಿರುದ್ಧ ಕಢಿಣ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ಹೇಳಿದರು.