ರಶ್ಮಿಕಾ ಮಂದಣ್ಣಗೆ ಕನ್ನಡಕ್ಕಿಂತ ಪರಭಾಷೆಯಲ್ಲಿ ಡಿಮ್ಯಾಂಡ್ ಹೆಚ್ಚಾಗುತ್ತಿದೆ. ಸದ್ಯ, ಕನ್ನಡದಲ್ಲಿ ಸ್ಟಾರ್ ನಟರ ದೊಡ್ಡ ದೊಡ್ಡ ಸಿನಿಮಾಗಳಲ್ಲಿ ನಾಯಕಿಯಾಗಿ ಅಭಿನಯಿಸುತ್ತಿರುವ ರಶ್ಮಿಕಾ ಜೊತೆಗೆ ತೆಲುಗಿನಲ್ಲೂ ಅವಕಾಶ ಗಿಟ್ಟಿಸಿಕೊಂಡಿದ್ದರು. ಎಸ್.ಎಸ್ ರಾಜಮೌಳಿಯ ಕಣ್ಣು ರಶ್ಮಿಕಾ ಮಂದಣ್ಣ ಅವರ ಮೇಲೆ ಬಿದ್ದಿದೆ ಎಂದು ಹೇಳಲಾಗುತ್ತಿದೆ. <br /> <br /> <br />Baahubali creator SS Rajamouli announced that Ram Charan and Young Tiger Jr NTR will be sharing the screen space for his upcoming film #RRR. makers are considering the name of Rakul Preet Singh, Samantha Akkineni and Raashi Khanna, Rashmika Mandanna to play the female lead.