BJP National president Amit Shah, who is in two days tour to Mysuru as a part of his campaign for Karnataka assembly elections 2018, meets Mysuru King Yaduveer Urs on March 30th. Amit shah's new step creates curiosity in state politics. <br /> <br /> <br />ಎರಡು ದಿನಗಳ ಮೈಸೂರು ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಮೈಸೂರು ಅರಮನೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್, ಮೈಸೂರು ಮಹಾರಾಜ ಯದುವೀರ್ ಒಡೆಯರ್ ಜೊತೆ ಮಾತುಕತೆ ನಡೆಸಿದರು. <br />