Surprise Me!

ಮೈಸೂರಿನಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಅಮಿತ್ ಶಾ | Oneindia Kannada

2018-03-31 59 Dailymotion

Karnataka Assembly Elections 2018: BJP national president Amit Shah issued 5 lakh rupees to deceased Raju family in Mysuru on Friday. Assembly election date announced in Karnataka. Election code of conduct in force. This is election code of conduct violation. <br /> <br /> <br />ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಿಜೆಪಿ ಕಾರ್ಯಕರ್ತ ಮೈಸೂರಿನ ಕ್ಯಾತಮಾರನಹಳ್ಳಿ ರಾಜು ನಿವಾಸಕ್ಕೆ ಭೇಟಿ ನೀಡಿದ ವೇಳೆ ಅಮಿತ್ ಶಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. <br />

Buy Now on CodeCanyon