Surprise Me!

ಜಮೀರ್ ಅಹ್ಮದ್ ಖಾನ್ ವಿರುದ್ಧ ರಣತಂತ್ರ ರೂಪಿಸಿದ ಎಚ್ ಡಿ ದೇವೇಗೌಡ | Oneindia Kannada

2018-04-02 169 Dailymotion

Chamarajpet congress leader Altaf Khan joins JDS. Altaf Khan expecting congress ticket from Chamarajpet but Zameer Ahmed contesting from congress who recently joined congress by leaving JDS party. <br /> <br />ಜೆಡಿಎಸ್‌ ಪಕ್ಷಕ್ಕೆ ಕೈಕೊಟ್ಟು ಕಾಂಗ್ರೆಸ್ ಸೇರಿ ದೇವೇಗೌಡರ ವಿರುದ್ಧವೇ ನಾಲಿಗೆ ಹರಿ ಬಿಟ್ಟಿದ್ದ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಅವರಿಗೆ ತಕ್ಕ ಪಾಠ ಕಲಿಸಲು ದೇವೇಗೌಡ ಅವರು ನಿರ್ಣಯಿಸಿದ್ದು, ಇದರ ಮೊದಲ ಭಾಗವಾಗಿ ಚಾಮರಾಜಪೇಟೆ ಕ್ಷೇತ��ರದ ಪ್ರಭಾವಿ ಕಾಂಗ್ರೆಸ್ ಮುಖಂಡ ಅಲ್ತಾಫ್ ಖಾನ್ ಅವರನ್ನು ಜೆಡಿಎಸ್‌ಗೆ ಸೇರ್ಪಡೆಗೊಳಿಸಿಕೊಂಡಿದ್ದಾರೆ. <br />

Buy Now on CodeCanyon