Kannada Actor Shiva Rajkumar promises his dates to Director Anup Bhandari in No.1 Yari with Shivanna show. In the same show, Shiva Rajkumar questions Anup Bhandari <br /> <br /> <br />ಎರಡು ಸಿನಿಮಾಗಳಲ್ಲಿ ಸಹೋದರನಿಗೆ ಆಕ್ಷನ್ ಕಟ್ ಹೇಳಿರುವ ಅನೂಪ್ ಭಂಡಾರಿಗೆ ಕನ್ನಡ ಚಿತ್ರರಂಗದಲ್ಲಿ ಬೇರೆ ಯಾರೂ ಕಣಲಿಲ್ವಾ.? ಈ ಪ್ರಶ್ನೆಯನ್ನ ನಾವು ಕೇಳ್ತಿದ್ದೀವಿ ಅಂತ ಅಂದುಕೊಳ್ಳಬೇಡಿ. ''ನಾವೆಲ್ಲ ನಿಮ್ಮ ಕಣ್ಣಿಗೆ ಕಾಣಲಿಲ್ವಾ.?'' ಎಂದು ಅನೂಪ್ ಭಂಡಾರಿಗೆ ಪ್ರಶ್ನೆ ಮಾಡಿದ್ದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್! <br />