Strict officer fame IPS officer Ravi D Channannavar took charge as Bengaluru west section DCP. Now Ravi D Channannavar gives a message to the street sellers. <br /> <br /> <br />ಖಡಕ್ ಪೊಲೀಸ್ ಅಧಿಕಾರಿಯೆಂದು ಹೆಸರು ಗಳಿಸಿರುವ ರವಿ ಡಿ ಚೆನ್ನಣ್ಣನವರ್ ಅವರು ಮಾರಚ್ 15ರಂದು ಬೆಂಗಳೂರು ನಗರ ಪಶ್ಚಿಮ ವಿಭಾಗದ ಡಿಸಿಪಿ ಆಗಿ ಅಧಿಕಾರ ಸ್ವೀಕರಿಸಿದರು. ಇದೀಗ ರವಿ ಡಿ ಚೆನ್ನಣ್ಣನವರ್ ಅವರು ಬೀದಿ ಬದಿಯ ವ್ಯಾಪಾರಿಗಳಿಗೊಂದು ಕಿವಿ ಮಾತನ್ನ ಹೇಳಿದ್ದಾರೆ <br />