Is BJP neglecting former chief minister S M Krishna? As Karnataka assembly elections 2018 will be taking place on May 12th, SM Krishna has not seen in any campaigns of BJP. <br /> <br />"ಹೌದು, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಎಲ್ಲಿದ್ದಾರೆ..? ಕಳೆದ ವರ್ಷ ಮಾರ್ಚ್ ನಲ್ಲಿ ಅವರು ಬಿಜೆಪಿ ಸೇರಿದಾಗ ಇದ್ದ ಹುಮ್ಮಸ್ಸು ಈಗ ಅವರಲ್ಲಿದ್ದಂತಿಲ್ಲ. ಅವರನ್ನು ಸೇರಿಸಿಕೊಳ್ಳುವಾಗ ಬಿಜೆಪಿ ತೋರಿದ ಅವಸರವನ್ನು ಅವರಿಗೆ ಸೂಕ್ತ ಹುದ್ದೆ ನೀಡುವಲ್ಲಿ ತೋರಿಲ್ಲ."