ಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ 'ಸರಿಗಮಪ ಲಿಟ್ಸ್ ಚಾಂಪ್ಸ್' ಮತ್ತೊಂದು ವಿಶೇಷ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ. ನಾದಬ್ರಹ್ಮ ಹಂಸಲೇಖ, ಎಸ್.ಪಿ ಬಾಲಸುಬ್ರಮಣ್ಯಂ, ಎಸ್.ಜಾನಕಿ ಅಂತಹ ದಿಗ್ಗಜ ಕಲಾವಿದರ ಸಮ್ಮುಖದಲ್ಲಿ ಸಂಗೀತ ರಸಮಂಜರಿ ನೀಡುತ್ತಿದ್ದ 'ಸರಿಗಮಪ' ಈಗ ಮತ್ತೊಬ್ಬ ದಿಗ್ಗಜ ವ್ಯಕ್ತಿಯನ್ನ ಅತಿಥಿಯಾಗಿ ಆಹ್ವಾನಿಸಿದೆ. <br /> <br /> Zee kannada popular music reality show SAREGAMAPA LIL CHAMPS SEASON 14 Witness an extraordinary devotional episode shoot with the honourable Dharmasthala dharmadhikari Dr. Veerendra Heggade.