ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜೊತೆಯಲ್ಲಿ ಸಿನಿಮಾ ಮಾಡ್ಬೇಕು ಎನ್ನುವುದು ಅನೇಕ ನಟಿಯರು ಬಯಕೆ ಆಗಿರುತ್ತೆ. ಅದರಲ್ಲೂ ಇತ್ತೀಚಿಗೆ ಇಂಡಸ್ಟ್ರಿಗೆ ಬರುತ್ತಿರುವ ನಟಿಯರಿಗಂತೂ ಡಿ-ಬಾಸ್ ಜೊತೆಯಲ್ಲಿ ಸ್ಕ್ರೀನ್ ಶೇರ್ ಮಾಡಿಕೊಳ್ಳುವ ಅವಕಾಶ ಸಿಕ್ಕಿದ್ರೆ ಸಾಕು ಅಂತ ಕಾಯ್ತಿರುತ್ತಾರೆ. ಹೀಗಿರುವಾಗ, ತಾನಾಗಿಯ ಬಂದ ಅವಕಾಶವೊಂದನ್ನ ಸ್ಟಾರ್ ನಟಿಯೊಬ್ಬಳು ಕೈಬಿಟ್ಟಿದ್ದಾರೆ. <br /> <br /> <br />As per reports, Kannada actress kriti kharbanda was rejects the darshan starrer yajamana film for her busy schedule. the movie directed by p kumar and produced by b suresh. <br />