Chamundeshwari assembly constituency has become prestigious for both Congress and JDS. Siddaramaiah is contesting from Congress and G T Devegowda is contesting from JDS. If JDS joins hands to BJP, then it is difficult chance for Siddaramaiah. <br /> <br /> <br />ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಸೋಲಿಸಲು ತಹತಹಿಸುತ್ತಿರುವ ಜೆಡಿಎಸ್, ಇದೀಗ ತನ್ನ ಬತ್ತಳಿಕೆಗೆ ರೇವಣಾಸ್ತ್ರವನ್ನು ಸೇರಿಸಿಕೊಳ್ಳಲು ಯತ್ನಿಸುತ್ತಿದೆ,. ಅಷ್ಟೇ ಅಲ್ಲ, ಸಿದ್ದರಾಮಯ್ಯ ಅವರನ್ನು ಸೋಲಿಸುವ ಜೆಡಿಎಸ್ ನ ಮಹತ್ವಾಕಾಂಕ್ಷೆಗೆ ಪೂರಕವಾಗಿ ಪ್ರಮುಖ ಪ್ರತಿಪಕ್ಷ ಬಿಜೆಪಿ ಕೂಡಾ ತೆರೆಮರೆಯ ಹಿಂದೆ ಕೈ ಜೋಡಿಸುವ ಲಕ್ಷಣಗಳು ದಟ್ಟವಾಗಿವೆ. <br />