Jodhpur court has convicted Bollywood Actor Salman Khan in 1998 Blackbuck poaching case. Salman Khan spent a night in Jodhpur Jail without sleeping. Reports say Salman refused to eat prison food. <br />ಇಪ್ಪತ್ತು ವರ್ಷಗಳ ಹಿಂದೆ ಕೃಷ್ಣಮೃಗಗಳನ್ನ ಬೇಟೆಯಾಡಿದ್ದ ಸಲ್ಮಾನ್ ಖಾನ್ ಅಪರಾಧಿ ಎಂದು ಜೋಧ್ ಪುರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ವನ್ಯಜೀವಿಗಳನ್ನು ಗುಂಡಿಕ್ಕಿ ಕೊಂದ ಸಲ್ಮಾನ್ ಖಾನ್ ಗೆ ಐದು ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.
