According to Report Telugu successful director S S Rajamouli to direct Kannada Young hero Nikhil kumar in 2019. now presently Nikhil busy in Seetharama Kalyana in kannada and Rajamouli busy in multi star movies in Telugu. <br /> ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಕುರುಕ್ಷೇತ್ರ', ಶಿವಣ್ಣ ಮತ್ತು ಸುದೀಪ್ ಅಭಿನಯದ 'ದಿ ವಿಲನ್', ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆ.ಜಿ,ಎಫ್' ಅಂತಹ ದೊಡ್ಡ ಚಿತ್ರಗಳ ನಿರೀಕ್ಷೆಯಲ್ಲಿರುವ ಕನ್ನಡ ಪ್ರೇಕ್ಷಕರಿಗೆ ಸ್ಪೋಟಕ ಸುದ್ದಿಯೊಂದು ಸಿಕ್ಕಿದೆ.