How many seats JDS will win in the upcoming Karnataka assembly elections 2018, CM Siddaramaiah prediction. CM said, JDS winning capacity is 25 or maximum 30, that's all. <br /> ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಖುದ್ದು ಅಪ್ಪ,ಮಗ ಇಬ್ಬರಿಗೂ ಗೊತ್ತಿದೆ, ಆದರೂ ನಮ್ಮ ಪಕ್ಷವೇ ಅಧಿಕಾರಕ್ಕೆ ಬರುತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗಾಡಿಕೊಂಡಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ದೇವೇಗೌಡ್ರು ಮತ್ತು ಕುಮಾರಸ್ವಾಮಿಯವರನ್ನು ಅಣಕವಾಡಿದ್ದಾರೆ. <br />