ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ 72 ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿಯನ್ನು ಪ್ರಕಟಿಸಿದೆ. ಈಗಾಗಲೇ ಜೆಡಿಎಸ್ ಪಕ್ಷ 126 ಅಭ್ಯರ್ಥಿಗಳ ಅಧಿಕೃತ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಇನ್ನೂ ತನ್ನ ಪಟ್ಟಿ ಪ್ರಕಟಿಸಿಲ್ಲ. <br /> <br />Bharatiya Janata Party (BJP) today(Apr 8) announced official list of 72 candidates for Karnataka assembly elections 2018