Former Minister and Mandya assembly constituency Congress MLA M.H.Ambareesh new demand for party in the ticket issue . Ambareesh will contest for Karnataka assembly elections, yet to he announce his decision. <br /> <br />ಮಾಜಿ ಸಚಿವ, ಮಂಡ್ಯ ಕ್ಷೇತ್ರದ ಶಾಸಕ ಅಂಬರೀಶ್ ನಡೆ ಕಾಂಗ್ರೆಸ್ ನಾಯಕರಲ್ಲಿ ಕುತೂಹಲ ಹುಟ್ಟು ಹಾಕಿದೆ. ಅಂಬರೀಶ್ ಅವರನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ಸಹ ಪ್ರಯತ್ನ ನಡೆಸಿದೆ. ಚುನಾವಣೆಗೆ ಸ್ಪರ್ಧಿಸುವ ವಿಚಾರದಲ್ಲಿ ಅಂಬರೀಶ್ ಇನ್ನೂ ಮೌನ ಮುರಿದಿಲ್ಲ.