Speaking to media person today in Mangaluru Firing star Huccha Venkat said that he is going to contest upcoming assembly election from Rajarajeshwari Nagar constituency of Bengaluru. <br />"ನಾನು ರಾಜಕೀಯಕ್ಕೆ ಈಗಾಗಲೇ ಎಂಟ್ರಿ ಕೊಡ್ತಿದ್ದೇನೆ . ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಎಂಎಲ್ಎ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ. ಆದರೆ ಚುನಾವಣೆಗೆ ನಾನು ಯಾರ ಮುಂದೂ ತಲೆ ತಗ್ಗಿಸಿ ಕೈ ಮುಗಿದು ಓಟು ಕೇಳಲ್ಲ. ನಾನು ಶಾಸಕನಾಗಿ ನಿಮಗೆ ಬೇಕಾದರೆ ನನಗೆ ಮತ ಹಾಕಿ." ಈ ರೀತಿ ಡೈಲಾಗ್ ಹೊಡೆದಿದ್ದು ಬೇರೆ ಯಾರು ಅಲ್ಲ. ಹುಚ್ಚಾ ವೆಂಕಟ್ . ಇನ್ಯಾರು ತಾನೆ ಈ ರೀತಿ ಡೈಲಾಗ್ ಬಿಡಲು ಸಾಧ್ಯ ಹೇಳಿ!