Chief Minister Siddaramaiah and JD(S) state president H.D.Kumaraswamy will contest for Karnataka assembly elections 2018 from two assembly constituencies. What is your view on this decision. <br /> <br /> <br />ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ಏರುತ್ತಿದೆ. ಕೆಲವು ನಾಯಕರು ಎರಡು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯುತ್ತಿದ್ದಾರೆ. <br />