Surprise Me!

ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ಡಿ ಕೆ ಶಿವಕುಮಾರ್ ಗೆ ಗೊತ್ತಿದೆ ಸ್ಪೋಟಕ ಮಾಹಿತಿ | Oneindia Kannada

2018-04-16 1,863 Dailymotion

D K Shivakumar says he knows a breaking news about Chamundeshwari constituency. He mean to say BJP and JDS both joined hands to defeat Siddaramaiah but CM will win definitely. <br /> <br /> ರಾಜ್ಯದ ಕಣ್ಣು ನೆಟ್ಟಿರುವ ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ಕಾಂಗ್ರೆಸ್‌ ಮುಖಂಡ ಡಿಕೆ ಶಿವಕುಮಾರ್ ಅವರಿಗೆ ಸ್ಫೋಟಕ ಸುದ್ದಿಯೊಂದು ಗೊತ್ತಿದೆಯಂತೆ. ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ ಈ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, 'ಮೂರು ತಿಂಗಳ ಹಿಂದೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಎಂತಹಾ ಘಟನೆ ನಡೆದಿದೆ ಗೊತ್ತಾ? ಅದನ್ನು ಹೇಳಿದರೆ ನೀವೆಲ್ಲಾ (ಮಾಧ್ಯಮದವರು) ಶಾಕ್ ಆಗ್ತೀರಾ' ಎಂದು ಕುತೂಹಲ ಕೆರಳಿಸಿದರು. <br />

Buy Now on CodeCanyon