Surprise Me!

ಸಿದ್ದರಾಮಯ್ಯ ಜೊತೆಗಿನ ತಮ್ಮ ಸಂಬಂಧದ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ | Oneindia Kannada

2018-04-18 804 Dailymotion

Congress MP Mallikarjun Kharge said 'Myself and Siddaramaiah has a very good friendship. Congress leaders have problems between them, we are facing elections with unity. <br /> <br /> <br />ಟಿಕೆಟ್ ಹಂಚಿಕೆ ವಿಚಾರದಲ್ಲಿ ಮೂಲ ಕಾಂಗ್ರೆಸ್ಸಿಗರು ಹಾಗೂ ಸಿದ್ದರಾಮಯ್ಯ ನಡುವೆ ಜಟಾಪಟಿ ನಡೆದಿದೆ. ಅದರಲ್ಲಿಯೂ ಹಿರಿಯ ಕಾಂಗ್ರೆಸ್ಸಿಗ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯ ನಡುವೆ ಮುನಿಸು ಏರ್ಪಟ್ಟಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ ಇದಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. <br />

Buy Now on CodeCanyon