Hundreds of Congress party leaders have visited Rebel star Ambareesh's residence at Golf course on Wednesday and urged him to come to Mandya to contest in the assembly poll. <br /> <br /> <br />ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಮಂಡ್ಯದಲ್ಲಿ ಚುನಾವಣೆಗೆ ನಿಲ್ಲುವವರು ಯಾರೆಂದು ನಿಗದಿಯಾಗಿದೆ. ಜಿಲ್ಲೆಯ ಕಾರ್ಯಕರ್ತರು ಕೂಡ ತಮ್ಮ ನಾಯಕನಿಗಾಗಿ ಕಾದು ಕುಳಿತಿದ್ದಾರೆ. ಆದರೆ, ಅಂಬರೀಷ್ ಮಾತ್ರ ಬೆಂಗಳೂರಿನಲ್ಲಿಯೇ ಠಿಕಾಣಿ ಹೂಡಿದ್ದಾರೆ. <br />