There is an unwritten rule in the Bharatiya Janata Party which states that any leader who is 75 or above will not be allowed to take a ministerial position. In February 2018, Yeddyurappa turned 75 and this once again re-kindled the debate on the BJP’s unwritten age rule. <br /> <br /> <br />ಬಿ.ಎಸ್.ಯಡಿಯೂರಪ್ಪ ಅವರಿಗೆ ವಯಸ್ಸು ಕೇವಲ ನಂಬರ್.....!. ಹೌದು, ಬಿಜೆಪಿ ಪಕ್ಷದಲ್ಲಿ ಅಲಿಖಿತ ನಿಯಮವೊಂದಿದೆ. ಆದರೆ, ಯಡಿಯೂರಪ್ಪ ಅವರ ವಿಚಾರದಲ್ಲಿ ನಿಯಮವನ್ನು ಪಕ್ಕಕ್ಕೆ ಸರಿಸಿ, ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. <br />