Surprise Me!

ಉಡುಪಿ ಚಿಕ್ಕಮಗಳೂರು ಸಂಸದೆ , ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವ್ಯಕ್ತಿಚಿತ್ರ | Oneindia Kannada

2018-04-21 334 Dailymotion

It is all about present member of Parliament from Udupi - Chikkamagalur constituency, Shobha Karandlaje in Kannada. In the perspective of Karnataka Assembly Elections 2018, we present the short biography and political journey of state BJP general secretary Shobha Karandlaje. <br /> <br />ಕರ್ನಾಟಕದಲ್ಲಿ ದಿಟ್ಟ ಮಹಿಳಾ ರಾಜಕಾರಣಿಗಳಿಲ್ಲ ಎಂಬ ಕೊರತೆಯನ್ನು ತುಂಬಿಸಿದವರಲ್ಲಿ ಶೋಭಾ ಕರಂದ್ಲಾಜೆ ಪ್ರಮುಖರು. ಪ್ರಸ್ತುತ ಭಾರತೀಯ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಗುರುತರ ಜವಾಬ್ದಾರಿಯನ್ನು ಹೊತ್ತಿರುವ ಶೋಭಾ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಹಾಲಿ ಸಂಸದರೂ ಹೌದು.ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತ, ಒಂದಷ್ಟು ದೌರ್ಬಲ್ಯಗಳಿಗೂ ಹೆಸರಾದವರು ಅವರು.

Buy Now on CodeCanyon