Karnataka assembly elections 2018: Here is JDS candidate of Chamundeshwari constituency in Mysuru, G T Devegowda's declared assets and liabilities. He is facing chief minister Siddaramaiah, who is a Congress candidate from Chamundeshwari constituency. <br /> <br /> ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿಟಿ ದೇವೇಗೌಡ ಅವರು ನಿನ್ನೆ(ಏ.21) ತಮ್ಮ ಹಲವು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರಾಳಿಯಾಗಿ ಸ್ಪರ್ಧಿಸುತ್ತಿರುವ ಅವರು ಅಫಿಡವಿಟ್ ನಲ್ಲಿ ತಮ್ಮ ಆಸ್ತಿ ಮತ್ತು ಸಾಲದ ವಿವರಗಳನ್ನು ನೀಡಿದ್ದಾರೆ.