Surprise Me!

ಚಿಕ್ಕಬಳ್ಳಾಪುರ ಅಸೆಂಬ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಸುಧಾಕರ್ ಸಂದರ್ಶನ | Oneindia Kannada

2018-04-23 4 Dailymotion

ಕರ್ನಾಟಕ ಕಾಂಗ್ರೆಸ್ಸಿನ ಯುವ ಮುಖಂಡರಲ್ಲೊಬ್ಬರು ಡಾ. ಸುಧಾಕರ್ ಕೆ. ರಾಜಕೀಯಕ್ಕೆ ಎಂಟ್ರಿ ಕೊಡುವ ಮುನ್ನ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಸುಧಾಕರ್, ಕಳೆದ ಚುನಾವಣೆಯಲ್ಲಿ ಗೆದ್ದು ಪ್ರಥಮ ಪ್ರಯತ್ನದಲ್ಲೇ ಯಶಸ್ಸನ್ನು ಪಡೆದಿದ್ದರು. 2008 - 2010ರ ಅವಧಿಯಲ್ಲಿ ಕೆಪಿಸಿಸಿ ಸೆಕ್ರೆಟರಿಯಾಗಿದ್ದ ಡಾ. ಸುಧಾಕರ್, ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಬೆಂಗಳೂರು-ಬಳ್ಳಾರಿ ಪಾದಯಾತ್ರೆಯಲ್ಲೂ ಭಾಗವಹಿಸಿದ್ದರು. ಮುಂದಿನ ತಿಂಗಳು ನಡೆಯಲಿರುವ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟಿನಿಂದ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಸುಧಾಕರ್, 'ಒನ್ ಇಂಡಿಯಾ' ಜೊತೆ ಪ್ರಸಕ್ತ ಚುನಾವಣೆ ಮತ್ತು ಇತರ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಅವರ ಸಂದರ್ಶನದ ಆಯ್ದ ಭಾಗ ಇಂತಿದೆ.

Buy Now on CodeCanyon