Tollywood's block buster movie arjun reddy will be remade in kannada. Vijay devarakonda played the lead role in telugu. In kannada this actor will be playing
arjun reddy role

ಟಾಲಿವುಡ್ ನ ಬ್ಲಾಕ್ ಬಸ್ಟರ್ ಸಿನಿಮಾ ಅರ್ಜುನ್ ರೆಡ್ಡಿ . ವಿಜಯ್ ದೇವರಕೊಂಡ ಅಭಿನಯಿಸಿದ ಈ ಸಿನಿಮಾ ಭರ್ಜರಿ ಹಿಟ್ ಆಗಿತ್ತು .
ಈ ಸಿನಿಮಾ ಕನ್ನಡದಲ್ಲಿ ರಿಮೇಕ್ ಆಗೋ ಸುದ್ದೆ ಕೇಳಿ ಬಂದಿದ್ದು ನಾಯಕ ಯಾರು ಅನ್ನೋದು ಕನ್ಫರ್ಮ್ ಆಗಿದೆ