Former minister Janardhana Reddy begins Karnataka assembly elections 2018 campaign for his close friend B.Sriramulu. Sriramulu in the election fray from Molakalmuru and Badami constituency. <br /> <br /> ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಅವರ ಪಾತ್ರವೇನು?. 2015ರ ಜನವರಿಯಲ್ಲಿ ಹುಟ್ಟಿದ್ದ ಪ್ರಶ್ನೆ ಇದು. ಆಗ ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಜೈಲು ಸೇರಿದ್ದ ಜನಾರ್ದನ ರೆಡ್ಡಿ ಅವರು ಬಿಡುಗಡೆಗೊಂಡಿದ್ದರು. ಈ ಪ್ರಶ್ನೆಗೆ ಈಗ ಉತ್ತರ ಸಿಗುತ್ತಿದೆ.