ಜೆಡಿಎಸ್ ನಿಂದ ಹೊರಬಂದು, ಕಾಂಗ್ರೆಸ್ ಗೆ ಸೇರಿ ಸ್ಪರ್ಧೆ ಮಾಡಿರುವಂಥ ಏಳು ಶಾಸಕರ ಪೈಕಿ ರಾಮನಗರ ಜಿಲ್ಲೆ ಮಾಗಡಿಯ ಬಾಲಕೃಷ್ಣ ಅವರ ಬಗ್ಗೆ ಟಾರೋ ಕಾರ್ಡ್ ರೀಡಿಂಗ್ ಏನು ಹೇಳುತ್ತದೆ? ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಲಡಾಯಿಯಲ್ಲಿ ಜೆಡಿಎಸ್ ನ ಎ.ಮಂಜು ಹಾಗೂ ಕಾಂಗ್ರೆಸ್ ನ ಎಚ್.ಸಿ.ಬಾಲಕೃಷ್ಣ ಎದ್ದು ಕಾಣುತ್ತಿದ್ದಾರೆ. <br /> <br /> Here is the prediction of Karnataka assembly elections 2018, Ramanagara district Magadi constituency by Tarot card reader Prakash Dalvayi. According to him again Congress candidate HC Balakrishna will win. <br />