Prime minister Narendra Modi praises JDS national president Deve Gowda. He said when came to my house i was ready to open his car door and receive him. He gave so much to the country. <br /> <br /> <br /> ಉಡುಪಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರನ್ನು ಹಾಡಿ ಹೊಗಳಿದರು. ನರೇಂದ್ರ ಮೋದಿ ಅವರು ಹೀಗೆ ಏಕಾ ಏಕಿ ದೇವೇಗೌಡ ಅವರನ್ನು ಇನ್ನಿಲ್ಲದಂತೆ ಹೊಗಳಿರುವುದು ಹಲವು ರಾಜಕೀಯ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯ ವಾಸನೆಯನ್ನು ಮೋದಿ ಅವರ ಹೊಗಳಿಕೆಯಲ್ಲಿ ಸುಲಭದಲ್ಲಿ ಗುರುತಿಸಬಹುದು. <br />
